Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT) @kspkpsc Channel on Telegram

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

@kspkpsc


ಈ ಚಾನೆಲ್ ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ಅಧಿಕೃತ ಮಾಹಿತಿಗಳು ಮತ್ತು ಪ್ರಚಲಿತ ವಿದ್ಯಮಾನಗಳ ಮಾಹಿತಿಗಳನ್ನು ಹಂಚಿಕೊಳ್ಳಲಾಗುವುದು
Discussion https://t.me/joinchat/AAAAAEt70DluVYzMNF5vXA

Join @KSPKPSC

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT) (Kannada)

ಕರ್ನಾಟಕ ರಾಜ್ಯದ ಅಧ್ಯಯನಕ್ಕೆ ಸಹಾಯಕವಾಗಿರುವ 'ಸ್ಟಡಿ ಪಾಯಿಂಟ್' ಟೆಲಿಗ್ರಾಮ್ ಚಾನೆಲ್ ಅನ್ನು ಪರಿಚಯಿಸಲು ಸ್ವಾಗತವಿದೆ. ಈ ಚಾನೆಲ್ ನಲ್ಲಿ ಕರ್ನಾಟಕ ಲೋಕಸೇವಾ ಆಯೋಗ (KPSC), ಕರ್ನಾಟಕ ಪೊಲೀಸ್ ಸೇವಾ (KSP), ಫೂಡ್ ಡ್ರಗ್ಸ್ ಆಡ್ಮಿನಿಸ್ಟ್ರೇಶನ್ (FDA), ಸಾಪ್ತಾಹಿಕ ಡೇವಲಪ್ಮೆಂಟ್ ಅಡಿಮಿನಿಸ್ಟ್ರೇಶನ್ (SDA), ಪೊಲೀಸ್ ಉಪನಿರೀಕ್ಷಕ (PSI), ಗ್ರಾಮ ಡಿವಾಳಾ ಆಡಳಿತ ಅಧಿಕಾರಿ (PDO), ಶಿಕ್ಷಕ ಅರ್ಹತಾ ಪರೀಕ್ಷೆ (TET), ಪ್ರಸ್ತುತ ವಕ್ತೀಕರಣಗಳು, ಕ್ವಿಜ್, ಮುಂತಾದುವುಗಳ ಪ್ರಮುಖ ಮಾಹಿತಿಯನ್ನು ಹೊಂದಿದೆ. ಇಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಾಜ ಸೇವೆಗಳ ಮೇಲೆ ಚರ್ಚಿಸುವ ಅವಕಾಶವಿದೆ. ಚಾನೆಲ್ನಲ್ಲಿ ಸೇರಿಕೊಳ್ಳಲು ಜಾಹುಲ್ಯ ಲಿಂಕ್‌ನಲ್ಲಿ ಕ್ಲಿಕ್ ಮಾಡಿ @KSPKPSC

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

02 Dec, 03:08


KSRP Recruitment : ರಾಜ್ಯದಲ್ಲಿ ಕೆಎಸ್‌ಆರ್‌ಪಿ ಪೊಲೀಸ ಕಾನ್ಸ್ಟೇಬಲ್ ನೇಮಕಾತಿ ಅಧಿಸೂಚನೆ ಪ್ರಕಟ - ನೀಡ್ಸ್ ಆಫ್ ಪಬ್ಲಿಕ್
https://www.needsofpublic.in/ksrp-recruitment-2053/

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

01 Dec, 13:58


👆🏻👆🏻👆🏻👆🏻👆🏻👆🏻👆🏻👆🏻👆🏻
BANK PO Recruitment:
✍🏻📃✍🏻📃✍🏻📃✍🏻📃✍🏻

ಕರ್ನಾಟಕ ಬ್ಯಾಂಕ್ ನಲ್ಲಿ Probationary Officers (P.O) ಹುದ್ದೆಗಳ ನೇಮಕಾತಿಗೆ ಇದೀಗ ಹೊಸ ಅಧಿಸೂಚನೆ ಪ್ರಕಟಿಸಿ, ಅರ್ಜಿ ಆಹ್ವಾನಿಸಲಾಗಿದೆ.!!

Qualification:
Postgraduates in any discipline OR Graduates in Agricultural Science OR Graduates in Law (5 years integrated course only) OR Professional Qualifications – CA, CS, CMA, ICWA

ಈ ಕೆಳಗಿನ ಲಿಂಕ್ ಮೂಲಕ ಅರ್ಜಿ ಸಲ್ಲಿಸುವ ಅವಧಿ:
30-11-2024 ರಿಂದ 10-12-2024 ರ ವರೆಗೆ
👇🏻👇🏻👇🏻👇🏻👇🏻👇🏻👇🏻👇🏻
https://karnatakabankpo.azurewebsites.net/

Online Exam Date: 22-12-2024

ಅರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ನೇಮಕಾತಿ ವಿಧಾನ & ಇತರೆ ಸಂಪೂರ್ಣ ಅಧಿಸೂಚನೆ ಈ ಮೇಲಿನ PDF ನಲ್ಲಿದೆ.!!
✍🏻📃✍🏻📃✍🏻📃✍🏻📃✍🏻

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

01 Dec, 13:58


VAO Additional Result:
✍🏻📋✍🏻📋✍🏻📋✍🏻📋✍🏻

2024 ಅಕ್ಟೋಬರ್-27 ರಂದು KEA ನಡೆಸಿದ 1,000 VAO ಹುದ್ದೆಗಳ ನೇಮಕಾತಿ ಪರೀಕ್ಷೆಯ ಜಿಲ್ಲಾವಾರು ತಾತ್ಕಾಲಿಕ ಅಂಕಪಟ್ಟಿ (Provisional Score List) ಯನ್ನು KEA ನವೆಂಬರ್-27 ರಂದು ಪ್ರಕಟಿಸಿತ್ತು, ಆದರೆ ಇದೀಗ ಹೆಚ್ಚುವರಿಯಾಗಿ 375 ಅಭ್ಯರ್ಥಿಗಳ Districtwise Score List ನ್ನು ಈ ಕೆಳಗಿನ ಲಿಂಕ್ ನಲ್ಲಿ ಪ್ರಕಟಿಸಿದೆ.!!
👇🏻👇🏻👇🏻👇🏻👇🏻👇🏻👇🏻👇🏻
https://cetonline.karnataka.gov.in/kea/vacrec24
✍🏻📋✍🏻📋✍🏻📋✍🏻📋✍🏻

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

28 Nov, 06:02


SHIVAMOGGA VAO RANK LIST

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

28 Nov, 06:02


HASSAN VAO RANK LIST

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

28 Nov, 06:02


BIDAR VAO RANK LIST

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

28 Nov, 06:02


CHAMARAJNAGAR VAO RANK LIST

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

28 Nov, 06:02


HAVERI VAO RANK LIST

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

28 Nov, 06:02


RAICHUR VAO RANK LIST

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

28 Nov, 06:02


GADAG VAO RANK LIST

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

28 Nov, 06:02


KOPPAL VAO RANK LIST

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

28 Nov, 06:02


CHITRADURG VAO RANK LIST

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

28 Nov, 06:02


CHIKKABALLAPUR VAO RANK LIST

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

28 Nov, 06:02


BANGALORE URBAN VAO RANK LIS

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

28 Nov, 06:02


RAMANAGAR VAO RANK LIST

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

28 Nov, 06:02


Mangalore VAO Rank List

ಇದರೊಂದಿಗೆ ಕರ್ನಾಟಕದ ಎಲ್ಲ 30 ಜಿಲ್ಲೆಗಳ Rank List Upload ಮಾಡಲಾಗಿದೆ

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

27 Nov, 11:33


MYSORE VAO RANK LIST

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

27 Nov, 11:31


KALBURAGI VAO RANK LIST

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

27 Nov, 11:31


Belagavi VAO RANK LIST

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

27 Nov, 11:31


BANGALORE RURAL VAO RANK LIST

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

27 Nov, 11:31


TUMAKURU VAO RANK LIST

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

27 Nov, 11:31


KOLAR RURAL VAO RANK LIST

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

18 Nov, 12:45


ಅಪಾರ
Breaking Boundaries

Bengaluru Tech Summit 2024
ಸ್ಥಳ - ಬೆಂಗಳೂರು
ದಿನಾಂಕ - 19 ರಿಂದ 21 Nov 2025


ನವೋದ್ಯಮಗಳು ಮತ್ತು ಜಾಗತಿಕ ಮಟ್ಟದ ಹೂಡಿಕೆದಾರರನ್ನು ಒಂದೇ ವೇದಿಕೆಯಲ್ಲಿ ತರಲು ಏಷ್ಯಾದ ಅತಿದೊಡ್ಡ ತಂತ್ರಜ್ಞಾನ ಸಭೆಯಾದ
ಬೆಂಗಳೂರು ತಂತ್ರಜ್ಞಾನ ಶೃಂಗಸಭೆ - 2024 ಇದೇ ನವೆಂಬರ್‌ 19 ರಿಂದ 21ರ ವರೆಗೆ ನಡೆಯಲಿದೆ.

ಆಸ್ಟ್ರೇಲಿಯಾ, ಬ್ರಿಟನ್‌, ಫ್ರಾನ್ಸ್‌, ಆಸ್ಟ್ರೀಯ, ಜರ್ಮನಿ, ಸ್ವಿಡ್ಜರ್ಲೆಂಡ್‌, ಇಸ್ರೇಲ್‌, ಅಮೆರಿಕದ ಸಹಯೋಗದಲ್ಲಿ ಮೂರು ದಿನಗಳ ಶೃಂಗಸಭೆ ನಡೆಯಲಿದೆ.



Join 👉 @KSPKPSC

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

18 Nov, 05:45


🟢ಭಾರತದ ರಾಜ್ಯವಾರು ಅರಣ್ಯ ಪ್ರದೇಶ

ಅರಣ್ಯ ವಿಸ್ತೀರ್ಣದಲ್ಲಿ,
🟡 ಮೊದಲ ಸ್ಥಾನ - ಮಧ್ಯ ಪ್ರದೇಶ
🟣 6ನೇ ಸ್ಥಾನ - ಕರ್ನಾಟಕ 🟡🔴



Join 👉 @KSPKPSC

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

10 Nov, 00:49


2024-25ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

👉ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
ನವೆಂಬರ್ 30

👉SC-400 ಸ್ಪರ್ಧಾರ್ಥಿಗಳನ್ನು
ST-200 ಸ್ಪರ್ಧಾರ್ಥಿಗಳನ್ನು
ಸಾಮನ್ಯ ಪ್ರವೇಶ ಪರೀಕ್ಷೆ ಮೂಲಕ ಆಯ್ಕೆ.

SC, ST ಸಮುದಾಯಕ್ಕೆ ಸೇರಿದ ಸ್ಪರ್ಧಾರ್ಥಿಯಗಳು ಇದರ ಸದುಪಯೋಗ ಪಡಿಸಿಕೊಳ್ಳಿ.

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

10 Nov, 00:46


ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳಲು ಹಾಗೂ ಮಾನಸಿಕ ಅನಾರೋಗ್ಯ ಸಮಸ್ಯೆಗಳಿಗೆ ಪರಿಹಾರೋಪಾಯ ಕಂಡುಕೊಳ್ಳಲು ʼಟೆಲಿ ಮನಸ್‌ʼ ಆ್ಯಪ್‌ ಸಹಕಾರಿಯಾಗಲಿದೆ.

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

10 Nov, 00:46


ಯುವ ಸಬಲೀಕರಣ ನಮ್ಮ ಸರ್ಕಾರದ ಆದ್ಯತೆ

ಯಾವುದೇ ಜಾತಿ, ಧರ್ಮ, ಬೇಧವಿಲ್ಲದೇ ಎಲ್ಲ ವರ್ಗದ ಯುವಕರಿಗೆ ನಮ್ಮ ಸರ್ಕಾರ ಬೆನ್ನೆಲುಬಾಗಿ ನಿಂತಿದೆ. ಸರ್ವರನ್ನೂ ಒಳಗೊಂಡ, ಸರ್ವತೋಮುಖ ಪ್ರಗತಿಯ ಕರ್ನಾಟಕದ ನಿರ್ಮಾಣ ನಮ್ಮ ಸರ್ಕಾರದ ಗುರಿಯಾಗಿದೆ.

ಜನಪ್ರಿಯ ಗ್ಯಾರಂಟಿ ಯೋಜನೆಗಳೊಂದಿಗೆ ಕ್ರೀಡಾ ಕ್ಷೇತ್ರದಲ್ಲಿ ಯುವಕರಿಗೆ ಉತ್ತೇಜನ ನೀಡುವ ಸಲುವಾಗಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ 2% ರಷ್ಟು ಹುದ್ದೆಗಳು ಕ್ರೀಡಾಪಟುಗಳಿಗೆ ಮೀಸಲಿಡಲಾಗಿದೆ. ಇದರೊಂದಿಗೆ ಇಂತಹ ಅನೇಕ ಕಾರ್ಯಕ್ರಮಗಳನ್ನು ರಾಜ್ಯ ಸರ್ಕಾರವು ಹಮ್ಮಿಕೊಂಡಿದ್ದು, ಸದೃಢ ಯುವ ಕರ್ನಾಟಕ ನಿರ್ಮಾಣದತ್ತ ದಾಪುಗಾಲು ಇಟ್ಟಿದೆ.

#GuaranteeSarkar #KarnatakaGovt

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

10 Nov, 00:46


ಯಾಕೆ ದಿನಪತ್ರಿಕೆ ಓದಬೇಕು?

ಕರ್ನಾಟಕದಲ್ಲಿ ಎರಡು ಪ್ರಾದೇಶಿಕ ಬ್ಯಾಂಕಗಳು 👇

01) ಕರ್ನಾಟಕ ಗ್ರಾಮೀಣ ಬ್ಯಾಂಕ್

02) ಕರ್ನಾಟಕ ವಿಕಾಸ್ ಗ್ರಾಮೀಣ ಬ್ಯಾಂಕ್

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

06 Nov, 08:48


ದೊಡ್ಡಣ್ಣನಾದ ಡೊನಾಲ್ಡ್ ಟ್ರಂಪ್

US ಚುನಾವಣೆ - ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಗೆ ಭಾರಿ ಗೆಲುವು


Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

04 Nov, 05:02


India's Crop Production Summary: Final estimates, 2023-24

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

04 Nov, 05:02


ಪಶ್ಚಿಮ ಘಟ್ಟಗಳು

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

04 Nov, 05:02


ಭೂಕುಸಿತದ ಅಪಾಯವಿರುವ ಪಶ್ಚಿಮ ಘಟ್ಟ ಪ್ರದೇಶಗಳು

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

01 Nov, 01:30


ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು... 💛❤️

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

31 Oct, 16:41


🚨All Retentions🚨

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

31 Oct, 16:40


IPL 2025 | ಕಪ್ ಗೆದ್ದುಕೊಟ್ಟ ನಾಯಕ ಅಯ್ಯರ್ ಕೈಬಿಟ್ಟ KKR; ಧೋನಿ ಉಳಿಸಿಕೊಂಡ CSK
https://www.prajavani.net/sports/cricket/ipl-2025-retentions-full-list-of-players-retained-by-their-respective-franchises-pant-rahul-enter-auction-kohli-dhoni-retained-for-rcb-csk-3030697

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

31 Oct, 02:15


ರಾಜ್ಯೋತ್ಸವ ಪ್ರಶಸ್ತಿ 2024

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

31 Oct, 02:15


ಕೊಪ್ಪಳ: ನೀರು ಉಳಿಸಿದ ಕನ್ನಯ್ಯ ನಾಯ್ಡುಗೆ ರಾಜ್ಯೋತ್ಸವ ಪ್ರಶಸ್ತಿ
https://www.prajavani.net/district/koppal/karnataka-rajyotsava-award-for-kannaiah-naidu-3028758

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

30 Oct, 08:19


VAO paper -2 Key Answers
VAO EXAM
ಇದೀಗ KEA ಪೇಪರ್ 2 ರ ಪರಿಷ್ಕೃತ key ಉತ್ತರ ಪ್ರಕಟಿಸಿದೆ


Study Point (KSPKPSC)

ಪ್ರಚಲಿತ ಘಟನೆಗಳು ಮತ್ತು ಸಾಮಾನ್ಯ ಅಧ್ಯಯನ..KAS/PSI/PC ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯಂತ ಉಪಯುಕ್ತವಾದ ಪ್ರಚಲಿತ ವಿದ್ಯಮಾನಗಳು ಮತ್ತು ಸಾಮಾನ್ಯ ಅಧ್ಯಯನದ ಮಾಹಿತಿಗಾಗಿ ಮಾತ್ರ ರಚಿಸಲಾಗಿದೆ.ಇದರ ಸಂಪೂರ್ಣ ಸದುಪಯೋಗವನ್ನು ಪಡೆದುಕೊಂಡು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ:-

ಲಿಂಕನ್ನು ಶೇರ್ ಮಾಡಿ ಯಾಕಂದ್ರೆ ಅದು ಉಚಿತವಾಗಿದೆ🤪😁😉😉😉
https://telegram.me/KSPKPSC

★ 𝕵𝖔𝖎𝖓 𝕿𝖊𝖑𝖊𝖌𝖗𝖆𝖒: ★

ಕ್ಷಣ ಕ್ಷಣದ Updates ಗಳಿಗಾಗಿ ಈಗಲೇ 1500+ ಕ್ಕೂ ಅಧಿಕ ಸ್ಪರ್ಧಾರ್ಥಿಗಳು Join ಆಗಿರುವ
@KSPKPSC ಟೆಲಿಗ್ರಾಂ ಗ್ರೂಪ್ ಗೆ Join ಆಗಿ.!!

★ ಟೆಲಿಗ್ರಾಂ ಗ್ರೂಪ್ ಲಿಂಕ್: ★
👇🏻👇🏻👇🏻👇🏻👇🏻👇🏻👇🏻👇🏻
https://telegram.me/KSPKPSC


ನೀವು ಚರ್ಚೆಗೆ ಅಥವಾ ನಿಮ್ಮ ಸಂದೇಹಗಳಿದ್ದರೆ ಇಲ್ಲಿ ಕೇಳಬಹುದು ಇದಕ್ಕಾಗಿ ಈ ಲಿಂಕನ್ನು ಒತ್ತಿ
For Discussion Click The
Below Link
👇👇👇👇👇👇👇👇👇
https://t.me/joinchat/S3vQOW5VjMw0Xm9c



ನೀವು ಕೂಡ ನಮ್ಮ ಟೆಲಿಗ್ರಾಂ ಚಾನೆಲ್‌ನಲ್ಲಿ ಉಪಯುಕ್ತ ಮಾಹಿತಿ ಶೇರ್ ಮಾಡಲು ಬಯಸುವಿರಾದರೆ ನಮ್ಮನ್ನು ಸಂಪರ್ಕಿಸಿ.

Contact Us👇(*TnC Apply )
@Invisible_Friendbot

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

29 Oct, 15:36


VAO ಪ್ರಶ್ನೆ ಪತ್ರಿಕೆಗಳಿಗೆ ಸಂಬಂಧಿಸಿದಂತೆ KEA ಪ್ರಕಟಿಸಿದ Key Answers ತಪ್ಪಾಗಿದ್ದು,
ಪರಿಷ್ಕೃತ ಕೀ ಉತ್ತರಗಳನ್ನು ಅತಿ ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ KEA ಸ್ಪಷ್ಟಪಡಿಸಿದೆ.

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

29 Oct, 14:08


pAPER-01-VAOkannada.pdf

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

29 Oct, 14:07


VAO Exam Key Ans.:
✍🏻📋✍🏻📋✍🏻📋✍🏻📋

2024 ಅಕ್ಟೋಬರ್-27 ರಂದು KEA ನಡೆಸಿದ 1,000 VAO ಹುದ್ದೆಗಳ ನೇಮಕಾತಿ ಪರೀಕ್ಷೆಯ ಕೀ ಉತ್ತರಗಳನ್ನು KEA ಇದೀಗ ಪ್ರಕಟಿಸಿದೆ.!!
★ 𝕵𝖔𝖎𝖓 𝕿𝖊𝖑𝖊𝖌𝖗𝖆𝖒: ★

ಕ್ಷಣ ಕ್ಷಣದ Updates ಗಳಿಗಾಗಿ ಈಗಲೇ 1500+ ಕ್ಕೂ ಅಧಿಕ ಸ್ಪರ್ಧಾರ್ಥಿಗಳು Join ಆಗಿರುವ
@KSPKPSC ಟೆಲಿಗ್ರಾಂ ಗ್ರೂಪ್ ಗೆ Join ಆಗಿ.!!

★ ಟೆಲಿಗ್ರಾಂ ಗ್ರೂಪ್ ಲಿಂಕ್: ★
👇🏻👇🏻👇🏻👇🏻👇🏻👇🏻👇🏻👇🏻
https://telegram.me/KSPKPSC

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

29 Oct, 14:04


ಒಳಮೀಸಲಾತಿ | ಆಯೋಗದ ವರದಿ ಬರುವವರೆಗೆ ಹೊಸ ನೇಮಕಾತಿಗಳಿಗೆ ಅಧಿಸೂಚನೆ‌ ಇಲ್ಲ: ಸಿಎಂ
https://www.prajavani.net/news/karnataka-news/no-notification-for-new-appointment-till-commission-report-on-internal-reservation-will-come-says-cm-3026824

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

26 Oct, 12:36


KEA VAO & GTTC Compulsary Kannada Question Paper 26-10-24.pdf

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

23 Oct, 12:12


*🚨💥 PC & PSI💥🚨*

*ಈಗಾಗಲೇ ಆರ್ಥಿಕ ಇಲಾಖೆಯಿಂದ 3500 ಪೊಲೀಸ್ ಕಾನ್ಸ್ಟೇಬಲ್ ಮತ್ತು 600 ಪಿಎಸ್ಐ ಖಾಲಿ ಹುದ್ದೆಗಳ ಭರ್ತಿಗೆ ಅನುಮೋದನೆ ದೊರೆತಿದೆ. ಶೀಘ್ರದಲ್ಲಿಯೇ ಈ ಎರಡು ಹುದ್ದೆಗಳಿಗೆ ಅಧಿಸೂಚನೆಯನ್ನು ನಿರೀಕ್ಷಿಸಬಹುದಾಗಿದೆ.*

★ 𝕵𝖔𝖎𝖓 𝕿𝖊𝖑𝖊𝖌𝖗𝖆𝖒: ★

ಕ್ಷಣ ಕ್ಷಣದ Updates ಗಳಿಗಾಗಿ ಈಗಲೇ 1500+ ಕ್ಕೂ ಅಧಿಕ ಸ್ಪರ್ಧಾರ್ಥಿಗಳು Join ಆಗಿರುವ
@KSPKPSC ಟೆಲಿಗ್ರಾಂ ಗ್ರೂಪ್ ಗೆ Join ಆಗಿ.!!

★ ಟೆಲಿಗ್ರಾಂ ಗ್ರೂಪ್ ಲಿಂಕ್: ★
👇🏻👇🏻👇🏻👇🏻👇🏻👇🏻👇🏻👇🏻
https://telegram.me/KSPKPSC

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

21 Oct, 10:32


ಇದೀಗ 545 PSI ಹುದ್ದೆಗಳ PROVISIONAL SELECTION LIST

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

18 Oct, 17:23


VAO Hall Ticket Published:
✍🏻📋✍🏻📋✍🏻📋✍🏻📋✍🏻📋

1,000 ಗ್ರಾಮ ಲೆಕ್ಕಾಧಿಕಾರಿ (Village Accountant) / ಗ್ರಾಮ ಆಡಳಿತ ಅಧಿಕಾರಿ (Village Administrative Officer) ಹುದ್ದೆಗಳ ನೇಮಕಾತಿಗೆ 27-10-2024 ರಂದು ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯ Hall Ticket ಇದೀಗ ಈ ಕೆಳಗಿನ ಲಿಂಕ್ ನಲ್ಲಿ ಪ್ರಕಟಗೊಂಡಿದೆ.!!
👇🏻👇🏻👇🏻👇🏻👇🏻👇🏻👇🏻👇🏻👇🏻
https://cetonline.karnataka.gov.in/hallticket_va/forms/hallticket.aspx
✍🏻📋✍🏻📋✍🏻📋✍🏻📋✍🏻

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

17 Oct, 11:15


ಮಧ್ಯ ಪ್ರದೇಶ ಮೂಲದ ನಿಕಿತಾ ಪೋರ್ವಾಲ್‌ಗೆ ಮಿಸ್‌ ಇಂಡಿಯಾ ಕಿರೀಟ https://www.prajavani.net/beauty/miss-india-2024-won-nikita-porwal-of-madhya-pradesh-3010010

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

17 Oct, 11:15


ರಾಯಚೂರು ವಿವಿಗೆ ‘ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ’ ಎಂದು ಮರುನಾಮಕರಣ: ಸಿಎಂ ಸಿದ್ದರಾಮಯ್ಯ
https://www.prajavani.net/news/karnataka-news/rename-raichur-university-as-maharshi-valmiki-university-says-cm-siddaramaiah-3010028

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

16 Oct, 14:05


ವಿಲಿಯರ್ಸ್, ಕುಕ್, ಭಾರತದ ನೀತು ಡೇವಿಡ್ ಐಸಿಸಿಯ ಹಾಲ್‌ ಆಫ್‌ ಫೇಮ್‌ ಪಟ್ಟಿಗೆ
https://www.prajavani.net/sports/cricket/former-india-spinner-neetu-david-ab-de-villiers-alastair-cook-enters-iccs-hall-of-fame-2919140

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

16 Oct, 14:04


ಐತಿಹಾಸಿಕ ಮೈಸೂರು ದಸರಾದ ವಿಜಯದಶಮಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಈ ಬಾರಿ ಪ್ರದರ್ಶನಗೊಂಡ ಸರ್ಕಾರದ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳಲ್ಲಿ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಾಗೂ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿದ ಸ್ತಬ್ಧಚಿತ್ರವು ಪ್ರಥಮ ಬಹುಮಾನ ಗಳಿಸಿದೆ.

ಸ್ತಬ್ಧಚಿತ್ರದ ವಿಶೇಷತೆ:

1924ರ ಡಿಸೆಂಬರ್ 26 ಮತ್ತು 27ರಂದು ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಐತಿಹಾಸಿಕ 39ನೇ ಅಧಿವೇಶನ ನಡೆದಿತ್ತು. ಈ ವರ್ಷ ಅಧಿವೇಶನಕ್ಕೆ 100 ವರ್ಷಗಳು ತುಂಬುತ್ತಿದೆ.

ವಿಶ್ವಗುರು ಶ್ರೀ ಜಗಜ್ಯೋತಿ ಬಸವಣ್ಣ ಅವರನ್ನು ʼಕರ್ನಾಟಕದ ಸಾಂಸ್ಕೃತಿಕ ರಾಯಭಾರಿʼ ಎಂದು ಸರ್ಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಮೈಸೂರು ದಸರಾ ಜಂಬೂ ಸವಾರಿಯ ಸ್ತಬ್ದಚಿತ್ರ ಮೆರವಣಿಗೆಯಲ್ಲಿ ಈ ಎರಡು ಮಹತ್ವದ ಘಟನೆಗಳನ್ನು ಆಕರ್ಷಕವಾಗಿ ಬಿಂಬಿಸುವ ಸ್ತಬ್ದಚಿತ್ರವನ್ನು ವಿನ್ಯಾಸಗೊಳಿಸಲಾಗಿತ್ತು.

ವಿಶ್ವಗುರು ಶ್ರೀ ಜಗಜ್ಯೋತಿ ಬಸವಣ್ಣನವರು ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಭಾರತ ದೇಶದಲ್ಲಿ ಮೊದಲ ಬಾರಿಗೆ ಪರಿಚಯಿಸಿದವರು. ಅಸ್ಪೃಶ್ಯತೆ ವಿರುದ್ಧ ಚಳುವಳಿ ರೂಪಿಸಿ ದೀನ, ದಲಿತ, ಶೋಷಿತ ಸಮಾಜದ ಸಮಾನತೆಗೆ ಧ್ವನಿ ಎತ್ತಿದ ಇತಿಹಾಸದ ಮೊದಲ ನಾಯಕರೆನಿಸಿಕೊಂಡವರು.

ಬಸವಣ್ಣನವರ ತತ್ವಗಳಲ್ಲಿ ನಂಬಿಕೆ ಇಟ್ಟುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿಶ್ವಗುರು ಶ್ರೀ ಜಗಜ್ಯೋತಿ ಬಸವಣ್ಣ ಅವರನ್ನು ʼಕರ್ನಾಟಕದ ಸಾಂಸ್ಕೃತಿಕ ರಾಯಭಾರಿʼ ಎಂದು ಘೋಷಿಸಿದರು. ಎಲ್ಲಾ ಸರ್ಕಾರಿ ಇಲಾಖೆ, ನಿಗಮ, ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅಳವಡಿಸಲು ಆದೇಶಿಸಿದರು.

ಈ ಮಹತ್ವದ ಘಟನೆಗೆ ಸಾಕ್ಷಿಯೆಂಬಂತೆ ಸ್ತಬ್ದಚಿತ್ರದ ಮುಂಭಾಗದಲ್ಲಿ ವಿಶ್ವಗುರು ಶ್ರೀ ಜಗಜ್ಯೋತಿ ಬಸವಣ್ಣನವರ ಮಾದರಿ ಪ್ರತಿಕೃತಿಯನ್ನು ಚಿತ್ರಿಸಲಾಗಿತ್ತು. ಬಸವಣ್ಣನವರು ಕುಳಿತ ಪೀಠದ ಕೆಳಭಾಗದಲ್ಲಿ ಕೂಡಲಸಂಗಮದ ಮುಖ್ಯದ್ವಾರದ ಮಾದರಿಯನ್ನು ಚಿತ್ರಿಸಲಾಗಿತ್ತು.

ರಾಷ್ಟ್ರೀಯ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನವು ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಕಾಂಗ್ರೆಸ್ ಅಧಿವೇಶನವಾಗಿತ್ತು. ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ಏಕತೆಯನ್ನು ಪುನಃ ಸ್ಥಾಪಿಸುವುದು, ಅಸ್ಪೃಶ್ಯತೆ ಮತ್ತು ಇತರ ವಿಷಯಗಳ ಜೊತೆಗೆ ಚರಕ ಮತ್ತು ಖಾದಿಯ ಪ್ರಾಮುಖ್ಯತೆಯನ್ನು ಒತ್ತಿಹೇಳುವುದು ಅವರ ಪ್ರಾಥಮಿಕ ಉದ್ದೇಶವಾಗಿತ್ತು. ರಾಷ್ಟ್ರೀಯ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನದ ಸಂಪೂರ್ಣ ಆವರಣವನ್ನು ವಿಜಯನಗರ ಎಂದು ಹೆಸರಿಸಲಾಗಿತ್ತು.

ಬಿಳಿ, ಹಸಿರು, ಕೇಸರಿ ಮತ್ತು ಧ್ವಜದ ಮಧ್ಯ ಭಾಗದಲ್ಲಿ ಚರಕ ಇರುವ ತ್ರಿವರ್ಣ ಧ್ವಜವನ್ನು ಇಲ್ಲಿ ಮೊದಲ ಬಾರಿಗೆ ಹಾರಿಸಲಾಗಿತ್ತು. ಇದರ ಮಾದರಿ ಪ್ರತಿಕೃತಿಯನ್ನು ಸ್ತಬ್ಧಚಿತ್ರದ ಮಧ್ಯ ಭಾಗದಲ್ಲಿ ತೋರಿಸಲಾಗಿದೆ. ಅಧಿವೇಶನವು ಮರದ ಚೌಕಟ್ಟುಗಳಿಂದ ಸುತ್ತುವರಿದ ಎತ್ತರದ ವೇದಿಕೆಯಲ್ಲಿ ಮಹಾತ್ಮ ಗಾಂಧೀಜಿಯವರು ತಮ್ಮ ಅಧ್ಯಕ್ಷೀಯ ಭಾಷಣವನ್ನು ಮಾಡಿದ್ದರು. ಹಾಗೂ ಸಾರ್ವಜನಿಕರು ಈ ಭಾಷಣವನ್ನು ವೀಕ್ಷಿಸುತ್ತಿರುವ ಮಾದರಿ ಪ್ರತಿಕೃತಿಯನ್ನು ಮಧ್ಯ ಹಾಗೂ ಹಿಂಭಾಗದಲ್ಲಿ ವಿನ್ಯಾಸಗೊಳಿಸಲಾಗಿತ್ತು.

ಸ್ತಬ್ಧಚಿತ್ರದ ಕೆಳಭಾಗದ ಎರಡು ಕಡೆಗಳಲ್ಲಿ ಅಹಿಂಸೆ, ಸತ್ಯಾಗ್ರಹ, ಸ್ವರಾಜ್ಯ ಬಿಂಬಿಸುವ ಧ್ವಜವನ್ನು ಕೈಯಲ್ಲಿ ಹಿಡಿದಿರುವ ಮಾದರಿಯನ್ನು ಚಿತ್ರಿಸಲಾಗಿತ್ತು. ʼಗಾಂಧೀಜಿ ಕನಸು ಕರ್ನಾಟಕದಲ್ಲಿ ನನಸುʼ ಧ್ಯೇಯವಾಕ್ಯದೊಂದಿಗೆ ಆರಂಭಗೊಂಡ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ, ಗೃಹ ಜ್ಯೋತಿ, ಗೃಹಲಕ್ಷ್ಮಿ, ಯುವನಿಧಿಯ ಬಗ್ಗೆ ಮಾಹಿತಿ ಫಲಕ‌ ಅಳವಡಿಸಲಾಗಿತ್ತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ಅವರ ಪರಿಕಲ್ಪನೆಯಂತೆ, ಕ್ಷೇತ್ರ ಪ್ರಚಾರ ಶಾಖೆ ಜಂಟಿ ನಿರ್ದೇಶಕ ಸಿದ್ದೇಶ್ವರಪ್ಪ ಜಿ.ಬಿ. ಅವರು ಸ್ತಬ್ಧಚಿತ್ರ ನಿರ್ಮಾಣಕ್ಕೆ ಶ್ರಮಿಸಿದ್ದರು. ಪ್ರತಿರೂಪಿ ಕಲಾತಂಡದ ಶಶಿಧರ ಅಡಪ ಮತ್ತು ತಂಡದ ಕಲಾವಿದರು ಸ್ತಬ್ಧಚಿತ್ರ ತಯಾರಿಸಿದ್ದರು.

#MysoreDasara

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

16 Oct, 01:30


ಮಹಾರಾಷ್ಟ್ರದಲ್ಲಿ ಒಂದೇ ಹಂತ, ಜಾರ್ಖಂಡ್‌ನಲ್ಲಿ 2 ಹಂತಗಳಲ್ಲಿ ವಿಧಾನಸಭೆಗೆ ಮತದಾನ https://www.prajavani.net/news/india-news/maharashtra-jharkhand-assembly-elections-date-announced-3007012

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

15 Oct, 16:16


Jobs: KPTCL, ವಿವಿಧ ಎಸ್ಕಾಂಗಳಲ್ಲಿ 2,975 ಹುದ್ದೆಗಳು https://www.prajavani.net/education-career/career/jobs-kptcl-2975-vacancies-in-various-escoms-3006918

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

15 Oct, 16:16


https://www.prajavani.net/news/india-news/rashmika-mandanna-named-national-brand-ambassador-of-indian-cyber-crime-coordination-centre-3006988

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

15 Oct, 16:15


KPTCL HK NOTIFICATION.!!

Study Point (KPSC,KSP,FDA,SDA,PSI,PDO,TET,CURRENT AFFAIRS,QUIZ,KARNATAKA RECRUITMENT)

15 Oct, 16:15


👆🏻👆🏻👆🏻👆🏻👆🏻👆🏻👆🏻👆🏻
KPTCL Notification:
✍🏻📋✍🏻📋✍🏻📋✍🏻📋

KPTCL ನಲ್ಲಿ 2,542 ಕಿರಿಯ ಪವರ್ ಮ್ಯಾನ್ ( Junior Powerman ) & 433 ಕಿರಿಯ ಸ್ಟೇಷನ್ ಪರಿಚಾರಕ ( Junior Station Attendant ) ಸೇರಿದಂತೆ ಒಟ್ಟಾರೆ 2,975 ಹುದ್ದೆಗಳ ನೇಮಕಾತಿಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ.!!

SSLC ಪಾಸಾದ 18-35 (38 & 40) ವಯೋಮಿತಿಯ ಅಭ್ಯರ್ಥಿಗಳು 2024 ಅಕ್ಟೋಬರ್-21 ರಿಂದ ನವೆಂಬರ್-20 ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.!!

ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ಕೇವಲ Physical & SSLC Merit ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.!!

SSLC Marks ಆಧಾರದಲ್ಲಿ 1:5 ನಂತೆ ಸಹನಶಕ್ತಿ ಪರೀಕ್ಷೆಗೆ (Physical) ಕರೆಯಲಾಗುವುದು.!!

1,525

subscribers

11,377

photos

42

videos